Home Posts tagged #kattemaru

ಫೆ.25ರಂದು ಕಲ್ಲಡ್ಕ ಕಟ್ಟೆಮಾರಿನ ಶ್ರೀ ಮಂತ್ರದೇವತಾ ಸಾನಿಧ್ಯ ವಾರ್ಷಿಕ ಕೋಲೋತ್ಸವ

ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ. ಕಲ್ಲಡ್ಕದ ಅಮ್ಟೂರಿನಲ್ಲಿರುವ ಈ ಸಾನಿಧ್ಯವು ಹಲವಾರು ಕಾರಣಿಕ ಶಕ್ತಿಯ ಮೂಲಕ ಹೆಸರುವಾಸಿಯಾಗಿದೆ. ಕಷ್ಟ ಅಂತ ಬಂದ ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಿದ ಪುಣ್ಯ ಸಾನಿಧ್ಯ. ಇದೀಗ ಕ್ಷೇತ್ರದಲ್ಲಿ ಮನೋಜ್ ಕಟ್ಟೆಮಾರ್ ನೇತೃತ್ವದಲ್ಲಿ ಇದೇ ಬರುವ ಫೆ.25ರಂದು ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ