Home Posts tagged kaup beach

ಕಾಪು ಬೀಚ್ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ : ಮುಂದುವರಿದ ಹುಡುಕಾಟ

ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಡವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್