Home Posts tagged #kaupu marigudi

ಕಾಪು ಶ್ರೀ ಜನಾರ್ದನ ದೇಗುಲ ಮತ್ತು ಮಾರಿಗುಡಿಗೆ ಮುತಾಲಿಕ್ ಭೇಟಿ

ಪ್ರಖರ ಹಿಂದುತ್ವವಾದಿ, ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೋಮವಾರ ಸಾವಿರ ಸೀಮೆಯ ಒಡೆಯನ ಶ್ರೀ ಜನಾರ್ದನ ದೇಗುಲ ಹಾಗೂ ಕಾಪು ಶ್ರೀ ಹೊಸಮಾರಿ ಗುಡಿ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಶ್ರೀ ಜನಾರ್ದನ ದೇಗುಲದಲ್ಲಿ ವೇದಮೂರ್ತಿ ಜನಾರ್ಧನ ತಂತ್ರಿಯವರು ಶಾಲು ಹೊದಿಸಿ ಸನ್ಮಾನಿಸಿ ಪ್ರಸಾದ ವಿತರಿಸಿದರು. ಕಾಪು ಶ್ರೀ ಹೊಸ ಮಾರಿಯಮ್ಮ