Home Posts tagged #kavuru

ಕಾವೂರು : ಮನೆಯೊಂದಕ್ಕೆ ಬೃಹತ್ ಮರ ಬಿದ್ದು ಹಾನಿ – ಮೂವರಿಗೆ ಗಾಯ

ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದಲ್ಲಿ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದ ಮನೆ ಮೇಲೆ ಮುಂಜಾನೆ ವೇಳೆ ಬೃಹತ್ ಮರ ಉರುಳಿಬಿದ್ದಿದ್ದು, ಮನೆಯಲ್ಲಿದ್ದ ಸದಾನಂದ ಹಾಗೂ ಅವರ ಪತ್ನಿ ರತ್ನಾ ಮತ್ತು ಪುತ್ರಿಗೆ ಗಾಯವಾಗಿದೆ. ಸ್ಥಳಕ್ಕೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭೇಟಿ ನೀಡಿ

ಕಾವೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ