Home Posts tagged #KEA exam

ಬೆಂಗಳೂರು: ಡಿ.23ರಂದು ಕೆಇಎ ಮರು ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‍ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ