Home Posts tagged #Kedarnath Helicopter Crash

ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ

ಇಂದು ಉತ್ತರಾಖಂಡದಲ್ಲಿ ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಕೇದಾರನಾಥದಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ಘಟನೆ ನಡೆದಿದೆ