ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಮಸೂದ್(19) ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಜು.19 ರಂದು ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ವಾಸಿ ಮಸೂದ್ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಎಂಟು ಮಂದಿಯ ತಂಡ ಹಲ್ಲೆ ನಡೆಸಿತ್ತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಮಸೂದ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ
ಮಂಜೇಶ್ವರ : ಕೇರಳ ಕೋ- ಆಪರೇಟಿವ್ ಎಂಪ್ಲೋಯೀಸ್ ಕೌನ್ಸಿಲ್ ಮಂಜೆಶ್ವರ ಯೂನಿಟ್ ಇವರ ವತಿಯಿಂದ ಕೊಡುಗೆಯಾಗಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಮಂಜೇಶ್ವರ ಒಳಪೇಟೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಹೈಟೆಕ್ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಸೋಮವಾರದಂದು ಸಂಜೆ ಲೋಕಾರ್ಪಣೆಗೊಂಡಿತು. ಜನನಿಬಿಡ ಪ್ರದೇಶವಾದ ಮಂಜೇಶ್ವರ ಒಳಪೇಟೆಯಲ್ಲಿ ಮೂಲಭೂತ ಸೌಕರ್ಯಗಳಲ್ಲೊಂದಾದ ಹೈಟೆಕ್ ಮಾದರಿಯ ಶೌಚಾಲಯಗಳನ್ನೊಳಗೊಂಡ ಬಸ್ಸು ತಂಗುದಾಣ ಲೋಕಾರ್ಪಣೆಗೊಂಡಿರುವುದು