Home Posts tagged #kerala (Page 5)

ನಿಷೇಧಿತ ಮಾದಕ ವಸ್ತು ಸಾಗಾಟ ಪ್ರಕರಣ- ಮೂವರ ಬಂಧನ

ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.  ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನಿಷೇಧಿತ ಮಾದಕ ವಸ್ತು ಅಕ್ರಮ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ