Home Posts tagged #kiri manjeshwara

ಬೈಂದೂರು : ನಾರಿ ಶಕ್ತಿ ಮಹಿಳಾ ಸಮಾವೇಶ

ಬೈಂದೂರು ವಿಧಾನ ಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಾರಿ ಶಕ್ತಿ ಮಹಿಳಾ ಸಮಾವೇಶ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ, ಮಹಿಳೆಯರ ಕಲ್ಯಾಣಕ್ಕಾಗಿ ಮೋದಿ ಸರಕಾರ ಶೇಕಡಾ 33% ಮೀಸಲಾತಿಯನ್ನು ನೀಡಿದೆ. ಯಡಿಯೂರಪ್ಪ ಸರ್ಕಾರ ಕರ್ನಾಟಕ

ಬೈಂದೂರಿನ ಶ್ರೀ ವಿಶಾಲಾಕ್ಷೀ ಅಮ್ಮನವರ ದೇವಸ್ಥಾನ ಬ್ರಹ್ಮಕಲಶೋತ್ಸವ

ಬೈಂದೂರಿನ ಕಿರಿ ಮಂಜೇಶ್ವರದ ಶ್ರೀ ಕ್ಷೇತ್ರ ಶ್ರೀ ಅಗಸ್ತೇಶ್ವರ, ಶ್ರೀ ಮಹಾಗಣಪತಿ, ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ಅಗಸ್ತೇಶ್ವರ ದೇವರ ಜೀರ್ಣಾಷ್ಟಬಂಧ, ಬ್ರಹ್ಮಕಲಶೋತ್ಸವ ಪುಷ್ಪರಥ ಸಮರ್ಪಣೆ ಹಾಗೂ ಶ್ರೀ ಮನ್ಮಹಾ ರಥೋತ್ಸವವು ಏ.28ರಿಂದ ಮೇ 7ರ ವರೆಗೆ ಸಂಭ್ರಮದಿಂದ ನಡೆಯಲಿದೆ. ವಾದ್ಯಗೋಷ್ಠಿ ಚೆಂಡೆ ವಾದನ ಮೂಲಕ ಭವ್ಯ ಮೆರವಣಿಗೆ ಭಕ್ತರೊಬ್ಬರು ಕೊಡಮಾಡಿದ ನೂತನ ಪುಷ್ಪಾರಥ ಅದ್ದೂರಿಯಾಗಿ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ನಾಗೂರಿನ ಶ್ರೀ