Home Posts tagged #kisana sanga

ಮೂಡುಬಿದರೆ: ನ.10ರಂದು ಕಿಸಾನ್ ಸಂಘದಿಂದ ಬೃಹತ್ ಹಕ್ಕೊತ್ತಾಯ ಜಾಥಾ

ಮೂಡುಬಿದಿರೆ: ದ.ಕ ಜಿಲ್ಲೆಯ ರೈತರಿಗೆ ಕುಮ್ಕಿ ಹಕ್ಕಿಗೆ  ಆತನೇ ಹಕ್ಕುದಾರನೆಂದು ಘೋಷಿಸಿ ಹಕ್ಕುಪತ್ರವನ್ನು ನೀಡಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಸರಕಾರವು ಈಡೇರಿಸಬೇಕೆಂದು  ಒತ್ತಾಯಿಸಿ ನ.10 ರಂದು ಮೂಡುಬಿದಿರೆ ತಾಲೂಕಿನಾದ್ಯಾಂತ ರೈತರ ಬೃಹತ್ ಹಕ್ಕೊತ್ತಾಯ ಜಾಥವನ್ನು ಹಮ್ಮಿಕೊಳ್ಳಲಾಗಿದೆ ಎಂದು ದ.ಕ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ