Home Posts tagged #Kit

ಬಿ.ಸಿ. ರೋಡ್: ಕಾರ್ಮಿಕರಿಗೆ ಕಿಟ್ ಸಿಗದ ಹಿನ್ನೆಲೆ: ಅಧಿಕಾರಿಗಳ ವಿರುದ್ಧ ಆಕ್ರೋಶ

ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್‌ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕಾರ್ಮಿಕರು ವಾಪಸ್ಸಾಗಬೇಕಾಯಿತು. ಕಳೆದ ಕೆಲ ದಿನಗಳಿಂದ ಕಾರ್ಮಿಕ

ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಕಾನ್ಸಂಟ್ರೇಟರ್, ವಿಟಿಂ ಕಿಟ್ ಹಸ್ತಾಂತರ

ಪುತ್ತೂರು: ಬೆಂಗಳೂರಿನ ಭಟ್ ಬಯೋಟೆಕ್ ಹಾಗೂ ತಾಲೂಕಿನ ಶಾಂತಿಗೋಡು ಗ್ರಾಮದ ನವಚೇತನ ರಿಟೈರ್‌ಮೆಂಟ್ ಟೌನ್‌ಶಿಪ್ ವತಿಯಿಂದ ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಐದು ಆಮ್ಲಜನಕ ಕಾನ್ಸಂಟ್ರೇಟರ್ ಹಾಗೂ ಎರಡು ಸಾವಿರ ವಿಟಿಎಂ ಕಿಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.ಸರಳ ಕಾರ್ಯಕ್ರಮದಲ್ಲಿ ಭಟ್ ಬಯೋಟೆಕ್ ಸಂಸ್ಥೆಯ ಡಾ.ಶ್ಯಾಮ್ ಭಟ್ ಶಾಸಕ ಸಂಜೀವ ಮಠಂದೂರು ಅವರಿಗೆ ಆಮ್ಲಜನಕ ಕಾನ್ಸಂಟ್ರೇಟರ್‌ನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು,