Home Posts tagged #Kittel statue unveiled in Balmatta

ಮಂಗಳೂರು : ಬಲ್ಮಠ ಕೆ.ಟಿ.ಸಿ ಆವರಣದಲ್ಲಿ ಕಿಟ್ಟೆಲ್ ಪ್ರತಿಮೆ ಅನಾವರಣ

ಕಿಟ್ಟೆಲ್ ಅವರ ಕನ್ನಡ ಸಾಹಿತ್ಯದ ಸಮಗ್ರ ಗ್ರಂಥ ಪ್ರಕಟಿಸಲು ಒತ್ತಾಯಕನ್ನಡದ ಪ್ರಥಮ ಶಬ್ದಕೋಶವನ್ನು ರೂಪಿಸಿದ ರೆವರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ಪ್ರತಿಮೆಯನ್ನು ಮಂಗಳೂರಿನ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿ ಶನಿವಾರದಂದು ಕಿಟೆಲ್ ಅವರ ಮರಿಮಗಳು ಜರ್ಮನಿಯ ಅಲ್ಮುಥ್ ಬಾರ್ಬರಾ ಮೈಯರ್ ಹಾಗೂ ಕಿಟ್ಟೆಲ್ ಅವರ ಮರಿ ಮರಿ ಮಗ ಈವ್ ಪ್ಯಾಟ್ರಿಕ್ ಮೈಯರ್ ಅವರು