Home Posts tagged #kmc manipal (Page 2)

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ರಕ್ತದ ಗುಂಪಿನ ಬಾಂಬೆ ಫಿನೋಟೈಪ್ ಹೊಂದಿರುವ ಮಹಿಳೆಯ ಯಶಸ್ವಿ ನಿರ್ವಹಣೆ

ಮಣಿಪಾಲ, 3ನೇ ಫೆಬ್ರವರಿ 2023:ರಕ್ತದ ಗುಂಪು O ನೆಗೆಟಿವ್ ಆಗಿದ್ದು ಹಾಗೂ ಆಂಟಿಬಾಡಿ ಇದೆಯೆಂದು ಮುಂದಿನ ನಿರ್ವಹಣೆಗಾಗಿ ಗರ್ಭಿಣಿ ಮಹಿಳೆಯನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕಳುಹಿಸಲಾಗಿತ್ತು. ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರದಲ್ಲಿ ಪರೀಕ್ಷೆ ಮಾಡಿದಾಗ ಮಹಿಳೆಗೆ ಅತ್ಯಂತ ಅಪರೂಪದ ಬಾಂಬೆ ನೆಗೆಟಿವ್ ರಕ್ತದ ಗುಂಪು ಇರುವುದು ಕಂಡುಬಂದಿತು. ಇಂತಹ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಲೈವ್ (ನೇರ ಪ್ರಸಾರ) ಎಂಡೋಸ್ಕೋಪಿ ಮತ್ತು ಬಂಜೆತನ ಅಲ್ಟ್ರಾಸೌಂಡ್ ಕಾರ್ಯಾಗಾರ

ಮಣಿಪಾಲ, 30ನೇ ಜನವರಿ 2023: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ , ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗವು 28 ಜನವರಿ 2023 ರಂದು ಶನಿವಾರ ಲೈವ್ (ನೇರ ಪ್ರಸಾರದ) ಎಂಡೋಸ್ಕೋಪಿ ಕಾರ್ಯಾಗಾರ ಮತ್ತು 29 ಜನವರಿ 2023 ಭಾನುವಾರ ಲೈವ್ (ನೇರ ಪ್ರಸಾರದ) ಬಂಜೆತನ ಅಲ್ಟ್ರಾಸೌಂಡ್ ಕುರಿತು ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, 13ನೇ ಜನವರಿ 2023: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್, ಮಣಿಪಾಲ ಇದರ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ಅನೇಕ ಯುವ ಮಧುಮೇಹಿಗಳು (2-25 ವರ್ಷ

ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ರೋಗಿಗಳ ಮಧುಮೇಹ ಸ್ವಯಂ ನಿರ್ವಹಣಾ ಡೈರಿ ಬಿಡುಗಡೆ

ಮಣಿಪಾಲ, 14 ನವೆಂಬರ್ 2022: ಪ್ರತಿ ವರ್ಷ ನವೆಂಬರ್ 14 ಅನ್ನು ವಿಶ್ವ ಮಧುಮೇಹ ದಿನವನ್ನಾಗಿ ಆಚರಿಸಲಾಗುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಅಂತಃಸ್ರಾವಶಾಸ್ತ್ರ ವಿಭಾಗವು 14ನೇ ನವೆಂಬರ್ 2022 ಸೋಮವಾರದಂದು ಬೃಹತ್ ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು. ಈ ವರ್ಷದ ದ್ಯೇಯ ವಾಕ್ಯ “ನಾಳೆಯನ್ನು ರಕ್ಷಿಸಲು ಮದುಮೇಹ ಶಿಕ್ಷಣ”. ವಿಶ್ವ ಮಧುಮೇಹ ದಿನವು ಮಧುಮೇಹವನ್ನು ಜಾಗತಿಕ

ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕ ಬಾವಿಯಲ್ಲಿ ಶವವಾಗಿ ಪತ್ತೆ

ಉಡುಪಿ: ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವವು, ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ನೆರವಾದರು.