Home Posts tagged #kolluru mookambika temple

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ : ನೂತನ ಬ್ರಹ್ಮ ರಥ ಲೋಕಾರ್ಪಣೆ ಕಾರ್ಯಕ್ರಮ

ಕುಂದಾಪುರ: ಜಗತ್ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ಬ್ರಹ್ಮ ರಥವನ್ನು ಲೋಕಾರ್ಪಣೆ ಮಾಡಲಾಯಿತು. ಕೋಟೇಶ್ವರದಿಂದ ಪುರ ಮೆರವಣಿಗೆಯಲ್ಲಿ ಕೊಲ್ಲೂರಿಗೆ ಬಂದಿದ್ದ ಬ್ರಹ್ಮ ರಥವನ್ನು ದೇವಸ್ಥಾನದ ಮುಂಭಾಗದಲ್ಲಿ ಇರಿಸಲಾಗಿದ್ದು, ಗುರುವಾರ ಬೆಳಿಗ್ಗೆ ಶುದ್ದಾದಿ ಕಾರ್ಯಗಳು ಮುಗಿದ ಬಳಿಕ ಬ್ರಹ್ಮ ರಥದ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯಾಗಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದ ಸಚಿವ ಅರಗ ಜ್ಞಾನೇಂದ್ರ

ಕುಂದಾಪುರ : ರಾಜ್ಯ ಗ್ರಹ ಸಚಿವ ಅರಗ ಜ್ಞಾನೇಂದ್ರ ಅವರು ಮಂಗಳವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಪ್ರಫುಲ್ಲಾ ಹಾಗೂ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಗೆ ಚಂಡಿಕಾ ಹೋಮ ಸಹಿತ ವಿಶೇಷ ಪೂಜೆ ಸಲ್ಲಿಸಿದರು.ಸಚಿವ ಅರಗ ಜ್ಞಾನೇಂದ್ರ ಅವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ದೇವಸ್ಥಾನದ