ಇತ್ತೀಚೆಗೆ ಸೋನಿಯಾ ಗಾಂಧಿಯವರು ಕೊಟ್ಟ ಪ್ರಮಾಣಪತ್ರದಲ್ಲಿ ಒಂದಷ್ಟು ಹೂಡಿಕೆ, ಆಭರಣ, ಉಳಿತಾಯ ನನ್ನದೇ ಇದ್ದರೂ ಭಾರತದಲ್ಲಿ ನನಗೆ ಸ್ವಂತ ಮನೆಯಾಗಲಿ, ಸ್ವಂತ ಕಾರು ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಇಟೆಲಿಯಲ್ಲಿ ಅವರ ಹಿರಿಯರಿಂದ ಬಂದ ಒಂದು ಮನೆ ಇದೆಯಂತೆ. ಇನ್ನೊಂದು ವಿಷಯವೆಂದರೆ ಭಾರತದಲ್ಲಿ ಭಾರತ ಸರಕಾರದ ಬಳಿಕ ಅತಿ ಹೆಚ್ಚು ಆಸ್ತಿ ಹೊಂದಿರುವ ಸಿಬಿಸಿಐಗೆ
ಖ್ಯಾತ ಲೇಖಕಿ ಶ್ರೀಮತಿ ಐರಿನ್ ಪಿಂಟೊ ಅವರಿಗೆ ಕೊಂಕಣಿ ಲೇಖಕ ಸಂಘ (ಕೆಎಲ್‌ಎಸ್) ಕೊಂಕಿಣಿ ಸಾಹಿತ್ಯ ಪ್ರಶಸ್ತಿ-೨೦೨೩ ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಫೆ. ೨೫ರ ಶನಿವಾರದಂದು ನಂತೂರು ಬಜ್ಜೋಡಿ ಸಂದೇಶ ಪ್ರತಿಷ್ಠಾನದ ಸಂದೇಶದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ’ರಾಕ್ಣೊ’ ವಾರಪತ್ರಿಕೆಯ ಮಾಜಿ ಸಂಪಾದಕ ರೆ| ಫ್ರಾನ್ಸಿಸ್ ರೊಡ್ರಿಗಸ್ ಹಾಗೂ ಗೌರವ ಅತಿಥಿಯಾಗಿ ಕಾಸರಗೋಡು ಸರಕಾರಿ ಕಾಲೇಜು ಪ್ರೊ. ರಾಧಾಕೃಷ್ಣ ಬೆಳ್ಳೂರು