Home Posts tagged konkani academy

ಮಂಗಳೂರು : ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ

ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಮಂಗಳೂರಿನ ಲಾಲ್‌ಭಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಚೇರಿ ಆವರಣದಲ್ಲಿ ನಡೆಯಿತು. ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಜರುಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ