Home Posts tagged #konkani sahithya

ಆರ್ಸೊ ಪತ್ರಿಕೋದ್ಯಮ, ಕಿಟಾಳ್ ಯುವ ಪ್ರಶಸ್ತಿ ಪ್ರದಾನ

“ಕೊಂಕಣಿ ಸಾಹಿತ್ಯ ಇಂದು ಈ ಮಟ್ಟಕ್ಕೆ ಬೆಳೆದು ನಿಲ್ಲಲು ಕೊಂಕಣಿ ಪತ್ರಿಕೆ ಮತ್ತು ನಿಯತಕಾಲಿಕೆಗಳು ಮುಖ್ಯ ಕಾರಣ. ಕೊಂಕಣಿ ಪತ್ರಿಕೊದ್ಯಮಕ್ಕೆ ಶತಮಾನದ ಇತಿಹಾಸವಿದೆ. ಕೊಂಕಣಿ ಬರಹಗಾರರಿಗೆ ಉತ್ತೇಜನ ನೀಡಿ, ಅವರನ್ನು ಸಾಹಿತಿಗಳನ್ನಾಗಿ ಮಾಡುವುದರಲ್ಲಿ ಕೊಂಕಣಿ ಪತ್ರಿಕೆಗಳ ಪ್ರಕಾಶಕರು ಮತ್ತು ಸಂಪಾದಕರ ಶ್ರಮ ಗಣನೀಯ. ಅವರ ಸೇವೆಯನ್ನು ಗುರುತಿಸಿ ಅವರನ್ನು