Home Posts tagged #koragajja

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆ : ದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು ಕುತ್ತಾರು ಕೊರಗಜ್ಜನ ಆದಿತಳದಲ್ಲಿ ಸಾಮೂಹಿಕ ಪ್ರಾರ್ಥನೆ

ಅಜ್ಜನ ದಯೆಯಿಂದ ಇನ್ನಷ್ಟು ಚಿತ್ರಗಳು ಸಿಗಲಿ : ನಟಿ ಸಪ್ತಮೀ ಗೌಡ

ಉಳ್ಳಾಲ: ತುಳುನಾಡಿ ಆರಾದ್ಯ ದೈವ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿ  ಕಾಂತಾರ ಚಲನ ಚಿತ್ರದ ನಾಯಕ ನಟಿ ಸಪ್ತಮೀ ಗೌಡ ಆಶೀರ್ವಾದ ಪಡೆದರು. ಈ ಸಂದರ್ಭ ಕಾಂತಾರ ಚಿತ್ರನಟ ಗುರು ಸನಿಲ್, ಕದ್ರಿ ಕ್ರಿಕೆಟಸ್೯ ಅಧ್ಯಕ್ಷ ಜಗದೀಶ್ ಕದ್ರಿ, ನಟಿ ತಾಯಿ ಶಾಂತಾ ಯು., ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿಶ್ವನಾಥ್ ನಾಯಕ್, ಕುತ್ತಾರು ಕೊರಗಜ್ಜನ ತಳದ ದೇವಿಪ್ರಸಾದ್