Home Posts tagged koti chennayya kambala

ಮೂಡುಬಿದಿರೆ: ಭಾಷೆ, ಪರಂಪರೆಯನ್ನು ತುಳುನಾಡಿನ ಜನತೆ ಮರೆತಿಲ್ಲ: ಅರಗ ಜ್ಞಾನೇಂದ್ರ

ಮೂಡುಬಿದಿರೆ:  ಕಂಬಳವು ಕರಾವಳಿ ಭಾಗದ ಜನರ ಜನಪದ ಕಲೆಯಾಗಿದೆ. ಈ ಭಾಗದ ಜನರು ಪ್ರಪಂಚದ ಯಾವ ಮೂಲೆಗೆ ಹೋದರೂ  ಇಲ್ಲಿನ ಭಾಷೆ, ಆಚರಣೆ, ಸಾವಿರಾರು ವರ್ಷಗಳ ಪರಂಪರೆಗಳನ್ನು ತುಳುನಾಡಿನ ಜನತೆ ಮರೆತಿಲ್ಲ ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ