Home Posts tagged #kotichennayya

ಮೂಡುಬಿದರೆಯ ಕೋಟಿ-ಚೆನ್ನಯ್ಯ ಕಂಬಳ ಕರೆಯಲ್ಲಿ ನಡೆದ ಕುದಿ ಕಂಬಳ

ಮೂಡುಬಿದಿರೆಯ ಒಂಟಿಕಟ್ಟೆಯ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕಡಲಕೆರೆ ಬಳಿ ಇರುವ ಕೋಟಿ-ಚೆನ್ನಯ ಕಂಬಳ ಕರೆಯಲ್ಲಿ ಭಾನುವಾರ ನಡೆದ ಕುದಿ ಕಂಬಳವನ್ನು ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಿಂಬಾವಳಿ ಅವರು ಒಂಟಿಕಟ್ಟೆಯ ಸಭಾಭವನದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಯೇ ಪಕ್ಕದಲ್ಲಿ ನಡೆಯುತ್ತಿದ್ದ ಕುದಿ