Home Posts tagged #kpt student nikita

ಉಡುಪಿ : ವಿದ್ಯಾರ್ಥಿನಿ ನಿಖಿತ ಸಾವು ಪ್ರಕರಣ : ಆಸ್ಪತ್ರೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಖಿತ ಎಂಬ ವಿದ್ಯಾರ್ಥಿನಿಯ ಸಾವಿಗೆ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ನಿಖಿತ