Home Posts tagged #krishnapura

ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ :3 ಪ್ರಮುಖ ಆರೋಪಿಗಳ ಬಂಧನ

ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ