Home Posts tagged krithi

ಇತಿಹಾಸವನ್ನು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳಿಂದ ನೋಡುವ ಮಹತ್ವದ ಕೃತಿ:ಬಸ್ತರ್ 1862: ಡಾ. ಚಿರಂಜೀವ್ ಸಿಂಗ್

ಬೆಂಗಳೂರು, 26 ಜುಲೈ 2025 – “ಬಸ್ತರ್ 1862 ಕೃತಿಯು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳ ಮೂಲಕ ಇತಿಹಾಸವನ್ನು ನೋಡುವ ಮಹತ್ವದ ಕೃತಿಯಾಗಿದೆ. ಈ ಕೃತಿಯು ಕ್ಯಾಪ್ಟನ್ ಗ್ಲಾಸ್‌ಫರ್ಡ್‌ರ ವರದಿ ಮತ್ತು ಮಹಾರಾಜ ಪ್ರವೀರ್ ಚಂದ್ರ ಭಂಜದೇವ್‌ರ ಕಥನದ ಕುರಿತು ಚರ್ಚೆ ಉಂಟುಮಾಡಬಲ್ಲ ಕೃತಿಯಾಗಿದೆ. ಡಾ. ಉಮಾ ರಾಮ್ ಮತ್ತು ಕೆ.ಎಸ್. ರಾಮ್ ಈ ಈ ಕೃತಿಯ ಮೂಲಕ ಸಮಾಜಕ್ಕೆ