Home Posts tagged #kudroli

ಸರ್ಕಾರದಿಂದ ಅಧಿಕೃತ ಆದೇಶ ಬರುವ ತನಕ ಹೋರಾಟ ಕೈಬಿಡಲ್ಲ : ಪದ್ಮರಾಜ್ ಆರ್

ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ

ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಪ್ರಯುಕ್ತ ಇಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮಂಗಳೂರು ದಸರಾ ವೈಭವ ನಡೆಯುತ್ತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಾಲಯಕ್ಕೆ ಭೇಟಿ ನೀಡಿದರು. ನವದುರ್ಗೆಯರ ದರ್ಶನ ಪಡೆದರು. ನಂತರ ಕೇಂದ್ರದ ಮಾಜಿ ಸಚಿವ ಜನಾರ್ದನ್ ಪೂಜಾರಿಯವರಿಂದ ಆರ್ಶೀವಾದವನ್ನು ಪಡೆದು.

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು