Home Posts tagged #kudrolitemple

ಮಂಗಳೂರು: ಶ್ರೀ ಭ್ರಾಮರಿ ಹುಲಿ ತಂಡದ ಊದು ಇಡುವ ಕಾರ್ಯಕ್ರಮ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ದಸರಾ ಮಹೋತ್ಸವ ಶಾರದಾ ಮಾತೆಯ ಶೋಭಾ ಯಾತ್ರೆಯ ಸಲುವಾಗಿ ಕೂಳೂರಿನ ಟೀಮ್ ಡ್ಯಾಜ್ಲರ್ ಟೈಗರ್ಸ್ 1ನೇ ವರ್ಷದ ಸಂಭ್ರಮದಲ್ಲಿ ಶ್ರೀ ಭ್ರಾಮರಿ ಹುಲಿ ಇದರ ಊದು ಇಡುವ ಕಾರ್ಯಕ್ರಮವು ಅಕ್ಟೋಬರ್ 23ರಂದು ಸಂಜೆ 4.30ಕ್ಕೆ ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿದೆ. ಕರಾವಳಿಯೇ ಸಂಭ್ರಮಪಡುವ ಜಗತ್ತಿನ ಕಣ್ಮನ ಸೆಳೆಯುವ