Home Posts tagged #kudrottu fire news

ಕುದ್ರೊಟ್ಟುವಿನ ಪಾಲ್ದಡಿಯಲ್ಲಿ ಕೃಷಿ ತೋಟಕ್ಕೆ ಆಕಸ್ಮಿಕ ಬೆಂಕಿ

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್‍ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು