ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ಸುಬ್ರಹ್ಮಣ್ಯ, ನ.20: ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ನಮ್ಮ ಸರಕಾರ ಅಭಿವೃದ್ಧಿಗೆ ಇರಿಸಿದೆ. ಸರಕಾರದ ಸಂಕಲ್ಪ ದಾಹಮುಕ್ತ ಕರ್ನಾಟಕ ಮಾಡಬೇಕೆಂಬುದು. ಮುಂದಿನ ಎರಡು ಮೂರು ತಿಂಗಳಲ್ಲಿ ಅದನ್ನು ಕಾರ್ಯಗತ ಗೊಳಿಸಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು. ಅವರು ರವಿವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ನಗರಾಭಿವೃದ್ಧಿ ಇಲಾಖೆ ವತಿಯಿಂದ
ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಟಿ ಮಹೋತ್ಸವ-2022 ಇಂದಿನಿಂದ ಆರಂಭಗೊಂಡು ಡಿಸೆಂಬರ್ 5ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ತಿಳಿಸಿದರು.
ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರುಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರುಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನದೇವರ ದರ್ಶನ ಪಡೆಯುವ ಪದ್ಧರಿ ಸರಿಯಲ್ಲಹಿಂದೂ ಸಂಪ್ರದಾಯದಲ್ಲಿ ಈ ಪದ್ದತಿ ಇಲ್ಲಚರ್ಮ ರೋಗವಿದ್ದವರಿಂದ ರೋಗ ಹರಡುವ ಸಾಧ್ಯತೆಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ
ಕಡಬ: ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಶ್ರೀ ದೇವರ ದರುಶನ ಪಡೆದು ಸಂಕಲ್ಪ ನೆರವೇರಿಸಿ ವಿಶೇಷ ಸೇವೆ ಸಮರ್ಪಿಸಿದರು. ಶ್ರೀ ದೇವಳದ ಅರ್ಚಕ ರಾಮಕೃಷ್ಣ ನೂರಿತ್ತಾಯರು ಸಚಿವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ