Home Posts tagged #kukke subhramanya

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್

ಸುಬ್ರಹ್ಮಣ್ಯ, ಫೆ.14: ಕರ್ನಾಟಕ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಮಂಗಳವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಶ್ರೀ ದೇವಳದಿಂದ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಪತ್ನಿ ಸೇರಿದಂತೆ ಕುಟುಂಬ ಸಮೇತರಾಗಿ