Home Posts tagged #Kukke SubrahmanyaTemple

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಸುಬ್ರಹ್ಮಣ್ಯ: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಬುಧವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಕ್ಕೆಯಲ್ಲಿ