ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ ಸಂಗ್ರಹ, ಕೇಂದ್ರ, ಹೊರೆಕಾಣಿಕೆಯ ದಿನದ ಸೇರುವಿಕೆ, ಸಾಗುವ ಸಮಯ, ಹೊರೆಕಾಣಿಕೆ ವಸ್ತುಗಳ ಪಟ್ಟಿಯ ಬಗ್ಗೆ
ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ಅವರು, ಅಕ್ಟೋಬರ್ 11,2022ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ ರೂ.2.05 ಪೈಸೆ ನೀಡಲಾಗುವುದು. ಇದರಿಂದ ಹಾಲು