Home Posts tagged #kumbarara sangha

ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಬೆಂಗಳೂರು: ಕುಂಬಾರ ಸಂಘದ ಆಡಳಿತ ಮಂಡಳಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಹೋರಾಟ ಮಾಡುತ್ತಿರುವ ಬಿ.ಎಸ್. ಬದ್ರಿ ಪ್ರಸಾದ್ ಎಂಬುವರ ಮೇಲೆ ಕುಂಬಾರ ಸಂಘದ ಕೆಲವು ಆಡಳಿತ ಮಂಡಳಿಯ ಪಟ್ಟಭದ್ರರು ಎರಡು ಬಾರಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು. 48 ಗಂಟೆಗಳಲ್ಲಿ ಹಲ್ಲೆಕೋರರನ್ನು ಬಂಧನವಾಗದಿದ್ದರೆ ಕಲಾಸಿ ಪಾಳ್ಯ ಪೊಲೀಸ್