Home Posts tagged #kumble sundar rao

Kumble Sundar Rao : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತ

ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾ‌ನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಸುರತ್ಕಲ್,