Home Posts tagged #kumpala suicide news

ಕುಂಪಲ: ಯುವಕ ಆತ್ಮಹತ್ಯೆ : ಊರಲ್ಲಿ ಹೆಚ್ಚಾದ ಅಕಾಲಿಕ ಸಾವುಗಳು

ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಅಕ್ಷಯ್ (25) ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದ ಮಾಡಿಕೊಂಡಿದ್ದಾರೆ‌. ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ