Home Posts tagged kurunji

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಮನುಷ್ಯ ತನ್ನ ಜೀವನದಲ್ಲಿ ಸಮಾಜಕ್ಕೆ ಕಿಂಚಿತ್ ಸೇವೆಯನ್ನು ಮಾಡುವ ಮೂಲಕ ಸಾರ್ಥಕ ಜೀವನವನ್ನು ಕಟ್ಟಿಕೊಳ್ಳಬೇಕು. ರೆಡ್ ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು ಅದರ ದ್ಯೇಯೋದ್ದೇಶವನ್ನು ಅರಿತು, ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಿ.‌ ಆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಂದು