Home Posts tagged #kushalappa gowda

ಖ್ಯಾತ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ನಿಧನ

ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅಸೌಖ್ಯದಿಂದ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ದಕ್ಷಿಣ ಕನ್ನಡದ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ ಗೌಡರ ಹಾಗೂ ಗೌರಮ್ಮನವರ ತೃತೀಯ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ