Home Posts tagged #kushboo

ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ : ಖುಷ್ಬೂ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ