Home Posts tagged #kutharu

ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸಾಲುಮರದ ತಿಮ್ಮಕ್ಕ ಭೇಟಿ

ಉಳ್ಳಾಲ: ಪದ್ಮಶ್ರೀ ಪುರಸ್ಕೃತ 102 ರ ಹರೆಯದ ಸಾಲುಮರದ ತಿಮ್ಮಕ್ಕ  ಇಂದು ಕುತ್ತಾರು ಕೊರಗಜ್ಜ ಆದಿಸ್ಥಳ ಹಾಗೂ ರಕ್ತೇಶ್ವರಿ ಹಾಗೂ  ಎಳ್ವೆರ್ ಸಿರಿಕುಲು ಆದಿಸ್ಥಳಗಳಿಗೆ  ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲರಿಗೂ ಒಳಿತನ್ನು ದೈವಶಕ್ತಿಗಳು ಕರುಣಿಸಲಿ. ದೇಶಕ್ಕೆ ಬಾಧಿಸಿರುವ ಸಾಂಕ್ರಾಮಿಕ ದೂರವಾಗಲಿ. ಎಲ್ಲರೂ

ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಕ್ಷಿತಾ ಪ್ರೇಮ್

ಉಳ್ಳಾಲ: ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಅವರು ಕುತ್ತಾರು ಕೊರಗಜ್ಜ ಕಟ್ಟೆಗೆ ಮಂಗಳವಾರ ಭೇಟಿ ನೀಡಿದರು. ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತ ಹಿನ್ನೆಲೆಯಲ್ಲಿ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿರುವ ನಟಿ ರಕ್ಷಿತಾ ಪ್ರೇಮ್, ಸದ್ಯ ಝೀ ಕನ್ನಡ ವಾಹಿನಿ ರಿಯಾಲಿಟಿ ಷೋನಲ್ಲಿ ಜಡ್ಜ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ರಕ್ಷಿತಾ