ಉಳ್ಳಾಲ: ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿಯಿದೆ, ನಂಬಿಕೆಯೂ ಇರುವುದರಿಂದ ಮಂಗಳೂರು ವ್ಯಾಪ್ತಿಗೆ ಬರುವಾಗ ಈ ಭಾಗಕ್ಕೆ ಭೇಟಿ ನೀಡುತ್ತಲಿರುವೆೆಂದು ಹ್ಯಾಟ್ರಿಕ್ ಹೀರೋ ಡಾ| ಶಿವರಾಜ್ ಕುಮಾರ್ ಹೇಳಿದ್ದಾರೆ.ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿ ಅಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜತೆಗೆ
ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕದ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಮತ್ತು ಮುನ್ನೂರಿನಲ್ಲಿರುವ ಶ್ರೀ ಪಂಜದಾಯ ಬಂಟ ವೈಧ್ಯನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಇದೇ ಸಮಯಕ್ಕೆ ಕನ್ನಡದ ಖ್ಯಾತ ನಟ ಶರಣ್ ದಂಪತಿ ಜೊತೆಗಿದ್ದರು. ಈ ಸಂದರ್ಭದಲ್ಲಿ ಮುಖ್ಯ ಟ್ರಸ್ಟಿ ಪ್ರೀತಂ ಶೆಟ್ಟಿ ಟ್ರಸ್ಟಿ ಶ್ರೀ ರಾಮ್ ರೈ, ಹರೀಶ್ ಭಂಡಾರ ಬೈಲು,
ಉಳ್ಳಾಲ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ಅಮಾನವೀಯವಾಗಿ ಸಾಗಾಟ ನಡೆಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು ಎಂಬಲ್ಲಿ ಸಂಭವಿಸಿದೆ. ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಎತ್ತರದ ತಿರುವು ಏರಲಾರದೆ ನಿಂತು