Home Posts tagged #kuttru

ಕುತ್ತಾರು : ಡಿವೈಡರ್ ಗುದ್ದಿದ ಬೈಕ್,ಸವಾರ ಗಂಭೀರ ಗಾಯ

ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ