Home Posts tagged #ladyhill

ಲೇಡಿಹಿಲ್ ಆರೋಗ್ಯ ಕೇಂದ್ರ ,ಸೌಲಭ್ಯ ಕ್ಕೆ ಆಗ್ರಹಿಸಿ ಧರಣಿ : ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಮೇಯರ್ ಕಚೇರಿಗೆ ಮುತ್ತಿಗೆ- ಸುನೀಲ್ ಕುಮಾರ್ ಬಜಾಲ್

ಲೇಡಿಹಿಲ್ ನಗರ ಆರೋಗ್ಯ ಕೇಂದ್ರದಲ್ಲಿ ಸಣ್ಣ ಪುಟ್ಟ ರೋಗಗಳಿಗೂ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಜ್ವರಗಳಿಗೆ ನೀಡುವಂತಹ ಮಾತ್ರೆಗಳು ಕೂಡಾ ಕಳೆದ ಎರಡು ತಿಂಗಳುಗಳಿಂದ ಸರಬರಾಜು ಮಾಡದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನಗರದ ಜನರ ಆರೋಗ್ಯ ಕಾಳಜಿಯನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಇಂತಹ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮೇಯರ್