Home Posts tagged #lalbhag accident

ನಗರದ ಲಾಲ್‍ ಭಾಗ್ ಸಿಗ್ನಲ್ ಬಳಿ ಬಸ್ ಚಕ್ರ ಹರಿದು ಬಾಲಕನ ಸಾವು

ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್