Home Posts tagged #lepord

ಉಳೆಪಾಡಿ ಮಿತ್ತಬೆಟ್ಟುವಿನಲ್ಲಿ ಉರುಳಿಗೆ ಸಿಕ್ಕಿ ಚಿರತೆ ಸಾವು

ಚಿರತೆಯೊಂದು ಉರುಳಿಗೆ ಸಿಕ್ಕಿ ಒದ್ದಾಡಿ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿಯ ಗುಡ್ಡೆಯಲ್ಲಿ ನಡೆದಿದೆ. ಕಾಡು ಪ್ರಾಣಿಗಳ ಹಾವಳಿ ತಡೆಯಲಾರದೆ ಸ್ಥಳೀಯರು ಮಿತ್ತಬೆಟ್ಟು ಬಳಿಯ ಗುಡ್ಡದಲ್ಲಿ ಇಟ್ಟಿದ್ದ ಉರುಳಿಗೆ ಚಿರತೆ ರಾತ್ರಿ ಹೊತ್ತು ಬಿದ್ದಿದೆ ಎನ್ನಲಾಗಿದೆ. ಬೆಳಗ್ಗೆ ಗುಡ್ಡದಲ್ಲಿ ನಾಯಿ