Home Posts tagged #LION CLUB

ಲಯನ್ ಸೇವಾ ಸಂಸ್ಥೆಯ ಪ್ರಾಂತೀಯ ಸಮ್ಮೇಳನ ‘ಧನ್ಯ’ : ಕಂದೂರಿನಲ್ಲಿರುವ ಬಜಾರ್ ಅಡಿಟೋರಿಯಂನಲ್ಲಿ ಕಾರ್ಯಕ್ರಮ

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಇದರ ಪ್ರಾಂತೀಯ ಸಮ್ಮೇಳನ “ಧನ್ಯ” ನ. 26ರಂದು ಸಜೀಪಮೂಡದ ಕಂದೂರಿನಲ್ಲಿರುವ ಬಜಾರ್ ಆಡಿಟೋರಿಯಂನಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಂಟ್ವಾಳದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.ಲಯನ್ಸ್ ಮಲ್ಟಿಪಲ್ ಕೌನ್ಸಿಲ್‍ನ