Home Posts tagged #lionsclub

ವಿಟ್ಲ ಲಯನ್ಸ್ ಕ್ಲಬ್ ಪದಾಧಿಕಾರಿಗಳ ನೂತನ ಅಧ್ಯಕ್ಷರಾಗಿ ರಜಿತ್ ಆಳ್ವ ಎರ್ಮೆನಿಲೆ ಪದಗ್ರಹಣ

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ರಜಿತ್ ಆಳ್ವ ಎರ್ಮೆನಿಲೆ, ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು, ಕೋಶಾಧಿಕಾರಿಯಾಗಿ ಮನೋಜ್ ಕುಮಾರ್ ರೈ ಮತ್ತು ಪದಾಧಿಕಾರಿಗಳಿಗೆ ಲಯನ್ಸ್ ಪ್ರಥಮ ಉಪರಾಜ್ಯಪಾಲ ಕುಡುಪಿ ಅರವಿಂದ ಶೆಣೈ ಅವರು

ಬಂಟ್ವಾಳ: ಫೆ.11ರಂದು ಇರಾ ಬಂಟರ ಭವನದಲ್ಲಿ ‘ಸಂಧ್ಯಾ’ ಲಯನ್ಸ್ ಪ್ರಾಂತೀಯ ಸಮ್ಮಿಲನ

ಬಂಟ್ವಾಳ: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಫೆಬ್ರವರಿ 11ರಂದು ಇರಾ ಬಂಟರ ಭವನದ ಬಿ. ವಿ. ಕಾರಂತ ವೇದಿಕೆಯಲ್ಲಿ ನಡೆಯಲಿದೆ.ಪ್ರಾಂತ್ಯ 5ರ ಕ್ಲಬ್‌ಗಳಾದ ಕೊಳ್ಳಾಡು ಸಾಲೆತ್ತೂರು, ಬಂಟ್ವಾಳ,

ಬಂಟ್ವಾಳ: ಲಯನ್ಸ್ ಪ್ರಾಂತೀಯ ಸಮ್ಮಿಲನ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು. ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಮಾತನಾಡಿ ಸಮ್ಮಿಲನದ ಯಶಸ್ಸಿಗೆ ಸಹಕಾರ ಕೋರಿದರು. ಸಮ್ಮಿಲನ

ವಿಟ್ಲ ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳ ಪದಗ್ರಹಣ

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ ಲಯನ್ಸ್ ಕ್ಲಬ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಜಿಲ್ಲೆಗೆ ವಿಟ್ಲ ಲಯನ್ಸ್ ಕ್ಲಬ್

ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ್ ಕದ್ರಿ ಆಯ್ಕೆ

ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ. ದೇವಾನಂದ್ – ಟೇಮರ್ ಆಗಿ, ಲ.ಪ್ರದೀಪ್ ಆಳ್ವ — ಟೈಲ್ ಟ್ವಿಸ್ಟರ್ ಆಗಿ, ಲ.