ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್, ಗೈಡ್ ಶಿಕ್ಷಕಿಯರಾದ