Home Posts tagged #lostwomen

ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯ ರಕ್ಷಣೆ

ಉಡುಪಿಯಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿರುವ ಘಟನೆ ನಡೆದಿದೆ. ಮನನೊಂದು ಮನೆ ಬಿಟ್ಟ ಮಹಿಳೆಯು ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದಿಂದ ಉಡುಪಿಗೆ ಬಂದಿದ್ದಳು. ಶ್ರೀಕೃಷ್ಣ ಮಠದಲ್ಲಿ ಅನ್ನಪ್ರಸಾದ ಸೇವಿಸಿ ಕೆಲವು ದಿನಗಳಿಂದ ದಿನಕಳೆಯುದಿದ್ದಳೆಂದು ತಿಳಿದುಬಂದಿದೆ.