ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸಲು ಸಂಘ ಪರಿವಾರದ ಸಂಘಟನೆಗಳು ಮನವಿ ಮಾಡಿದ್ದು, ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ
ಮೂಡುಬಿದಿರೆ: ಭಯೋತ್ಪಾದನೆ ಹಾಗೂ ಲವ್ ಜಿಹಾದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ – ಬಜರಂಗದಳ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದೇಶಾದ್ಯಂತ ಬಾಂಬನ್ನು ಸ್ಫೋಟಿಸಿ ಸಮಾಜದಲ್ಲಿ ಭಯವನ್ನು ನಿರ್ಮಿಸುವ ಕೆಲಸವನ್ನು ಉಗ್ರಗಾಮಿಗಳು ಮಾಡುತ್ತಿದ್ದಾರೆ. ಇಂದು ಭಯೋತ್ಪಾದನೆ ಎಂಬುದು ಕರಾವಳಿಗೆ
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು