Home Posts tagged # m l c harishkumar

ನಳಿನ್ ಕುಮಾರ್ ಕಟೀಲ್‍ಗೆ ಕಾಂಗ್ರೆಸ್‍ನಲ್ಲಿ ಸಿಎಂ ಘೋಷಿಸಿಸುವ ನೈತಿಕತೆ ಇಲ್ಲ : ಹರೀಶ್ ಕುಮಾರ್

ಮಂಗಳೂರು: ಕಾಂಗ್ರೆಸ್‍ನಲ್ಲಿ 2023ಕ್ಕೆ ದಲಿತ ಸಿಎಂ ಅಭ್ಯರ್ಥಿಯಾಗಿ ಮಲ್ಲಿಕಾಜುನ ಖರ್ಗೆ ಅವರನ್ನು ಘೋಷಿಸಿ ಎಂಬ ಹೇಳಿಕೆಯನ್ನು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾಂಗ್ರೆಸ್‍ನಲ್ಲಿ ಯಾರನ್ನು ಸಿಎಂ ಆಗಿ ಘೋಷಿಸಬೇಕು ಎಂದು ಹೇಳುವ ನೈತಿಕತೆ ಇಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್‍ಸಿ ಹರೀಶ್ ಕುಮಾರ್