Home Posts tagged #maha shivaratri

ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ – ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ

ಕಡಬ: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 14 ರಿಂದ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ರತ್ನಾಜೀ ಅವರು ತಿಳಿಸಿದರು. ಅವರು