Home Posts tagged #mahalingeshwar atemple puttur

ನನ್ನ ಮೇಲೆ ಆರೋಪಗಳನ್ನು ಮಾಡುತ್ತಿರುವುದು ವಿಷಾದನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ನಾನು ಬಿಜೆಪಿ, ಸಂಘ ಪರಿವಾರ ಮತ್ತು ಅದರ ಸಿದ್ಧಾಂತಕ್ಕಾಗಿ ವರ್ಷಾನುಗಟ್ಟಲೆ ಕೆಲಸ ಮಾಡಿದ್ದೇನೆ. ಅದೇ ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ಇವತ್ತು ನನ್ನ ವಿರುದ್ಧ ತೀರಾ ಕೇವಲವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಸಂಘದ ಸಂಸ್ಕಾರದಲ್ಲಿ ಬೆಳೆದವರ ಬಾಯಿಂದ ಇಂಥ ಮಾತುಗಳೇ ಎಂದು ನನಗೆ ಆಶ್ಚರ್ಯವಾಗುತ್ತಿದೆ. ಈ ಎಲ್ಲ ಆರೋಪಗಳಿಗೆ ನಾನೇನು ಉತ್ತರ